ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮದುಮಗಳ ಶವ ಪತ್ತೆ (Delhi)
Bookmark and Share Feedback Print
 
ನವದೆಹಲಿ: ಮದುವೆಯಾಗಲು ಇನ್ನೇನು ಮೂರು ದಿನಗಳು ಬಾಕಿ ಉಳಿದಿವೆ ಎನ್ನುವ ಹೊತ್ತಿನಲ್ಲಿ ಇಲ್ಲಿನ ಗುರ್ಗಾಂವ್‌ನಲ್ಲಿನ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 22ರ ಯುವತಿ ದಕ್ಷಿಣ ದೆಹಲಿಯ ತನ್ನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ದೇಹದಲ್ಲಿ ಹಲ್ಲೆ ಗಾಯಗಳಿವೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮದುಮಗಳ ಶವ ಪತ್ತೆ