ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸುನಾಮಿ ಎಚ್ಚರಿಕೆ (Chennai)
Bookmark and Share Feedback Print
 
ಅಂಡಮಾನ್ ನಿಕೋಬಾರ್ ದ್ವೀಪ ಪ್ರದೇಶದಲ್ಲಿ ಭಾನುವಾರ ಭಾರಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಸುಮಾರು 7.5ರಷ್ಟು ಭೂಕಂಪನ ದಾಖಲಾಗಿದ್ದು, ಚೆನ್ನೈ ಸೇರಿದಂತೆ ವಿವಿಧೆಡೆ ಸುನಾಮಿ ಎಚ್ಚರಿಕೆ ನೀಡಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸುನಾಮಿ