ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತನಿಖೆಗೆ ವಿಶೇಷ ತಂಡಗಳು (Tamil Nadu)
Bookmark and Share Feedback Print
 
ಇತ್ತೀಚೆಗಷ್ಟೇ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ರೈಲ್ವೇ ಹಳಿ ಸ್ಫೋಟ ನಡೆದಿರುವುದರ ಹಿಂದೆ ಎಲ್‌ಟಿಟಿಇ ಪರ ಸಂಘಟನೆಗಳಿವೆ ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, ತನಿಖೆಗಾಗಿ ತಮಿಳುನಾಡು ಪೊಲೀಸ್ ಇಲಾಖೆಯು ವಿಶೇಷ ತಂಡಗಳನ್ನು ರಚಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತಮಿಳುನಾಡು