ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಿಗ್ ವಿಮಾನ ಪತನ (Mig-21)
Bookmark and Share Feedback Print
 
ಭಾರತೀಯ ವಾಯುಪಡೆಯ ಮಿಗ್-21 ಯುದ್ಧ ವಿಮಾನವೊಂದು ಪಂಜಾಬ್‌ನ ಹಲ್ವಾರಾ ವಾಯುನೆಲೆ ಸಮೀಪ ಪತನಗೊಂಡಿದ್ದು, ಅಪಾಯವನ್ನರಿತ ಪೈಲಟ್ ಸುರಕ್ಷಿತವಾಗಿ ಹೊರಗೆ ಹಾರುವ ಮೂಲಕ ಬದುಕುಳಿದಿದ್ದಾನೆ ಎಂದು ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮಿಗ್21