ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಪಘಾತಕ್ಕೆ 11 ಬಲಿ (Accident)
Bookmark and Share Feedback Print
 
ಹರ್ಯಾಣದ ಕರ್ನಲ್ ಜಿಲ್ಲೆಯಲ್ಲಿ ಟ್ರಕ್ಕೊಂದಕ್ಕೆ ಜೀಪು ಢಿಕ್ಕಿ ಹೊಡೆದ ಪರಿಣಾಮ ಏಳು ಮಹಿಳೆಯರೂ ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ. 21 ಮಂದಿ ಯಾತ್ರಾರ್ಥಿಗಳನ್ನು ಹೊತ್ತಿದ್ದ ಜೀಪು ಇಲ್ಲಿನ ಜಿಂದ್ ಎಂಬಲ್ಲಿಗೆ ತೆರಳುತ್ತಿತ್ತು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಹರ್ಯಾಣ