ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತಮಾಂಗ್ ಹತ್ಯೆ; ನಾಲ್ವರ ಸೆರೆ (Siliguri)
Bookmark and Share Feedback Print
 
ಎಬಿಜಿಎಲ್ ಮುಖ್ಯಸ್ಥ ಮದನ್ ತಮಾಂಗ್ ಹತ್ಯೆ ಕುರಿತಂತೆ ಮತ್ತೆ ನಾಲ್ವರು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ತಮಾಂಗ್ ಅವರನ್ನು ಡಾರ್ಜಲಿಂಗ್‌ನಲ್ಲಿ ದುಷ್ಕರ್ಮಿಗಳು ಹತ್ಯೆಗೈದಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತಮಾಂಗ್