ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ದಿಗ್ವಿಜಯ್ ಸಿಂಗ್ ನಿಧನ (Digvijay Singh)
Bookmark and Share Feedback Print
 
ಮಾಜಿ ಕೇಂದ್ರ ಸಚಿವ ಹಾಗೂ ಬಿಹಾರದ ಲೋಕಸಭಾ ಸದಸ್ಯ ದಿಗ್ವಿಜಯ್ ಸಿಂಗ್ (54) ಲಂಡನ್‌ನ ಆಸ್ಪತ್ರೆಯಲ್ಲಿ ಗುರುವಾರ ನಿಧನರಾಗಿದ್ದಾರೆ. ಸಂಯುಕ್ತ ಜನತಾದಳದ ಮಾಜಿ ನಾಯಕರಾಗಿದ್ದ ಇವರು, 2009ರ ಲೋಕಸಭಾ ಚುನಾವಣೆಯಲ್ಲಿ ಬಂಕಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ದಿಗ್ವಿಜಯ್ ಸಿಂಗ್ ನಿಧನ