ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರಸ್ತೆ ಮೇಲಿನ ಸಭೆಗೆ ನಿಷೇಧ (Kerala)
Bookmark and Share Feedback Print
 
ರಸ್ತೆಯಲ್ಲಿ ಅಥವಾ ರಸ್ತೆ ಬದಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸುವುದರ ಮೇಲೆ ಕೇರಳ ಉಚ್ಚ ನ್ಯಾಯಾಲಯವು ನಿಷೇಧ ಹೇರಿದೆ. ರಸ್ತೆಗಳಲ್ಲಿ ಸಭೆಗಳನ್ನು ನಡೆಸುವುದರಿಂದ ಟ್ರಾಫಿಕ್ ಸಮಸ್ಯೆಗಳು ಉದ್ಫವಿಸುತ್ತವೆ ಎಂದು ಇಲ್ಲಿನ ನಿವಾಸಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕೋರ್ಟ್