ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಪಘಾತಕ್ಕೆ 17 ಬಲಿ (Patna)
Bookmark and Share Feedback Print
 
ಬಿಹಾರ ರಾಜಧಾನಿ ಪಾಟ್ನಾ ಸಮೀಪದ ಚೆನಾಕಿ ಮೋರ್ ಎಂಬಲ್ಲಿ ವೇಗವಾಗಿ ಸಾಗುತ್ತಿದ್ದ ಟ್ರಕ್ ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 17 ಮಂದಿ ಸಾವನ್ನಪ್ಪಿದ್ದಾರೆ. 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅಪಘಾತ