ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸೋಮವಾರ ತ್ರಿಪುರಾ ಬಂದ್ (Tripura)
Bookmark and Share Feedback Print
 
ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ದರವನ್ನು ಹೆಚ್ಚಿಸಿರುವುದನ್ನು ಖಂಡಿಸಿ ತ್ರಿಪುರಾ ಆಡಳಿತ ಪಕ್ಷವಾಗಿರುವ ಎಡರಂಗ ಸೋಮವಾರ ಬಂದ್‌ಗೆ ಕರೆ ನೀಡಿದೆ. ಬಂದ್‌ಗೆ ಸಿಪಿಐಎಂ ಮತ್ತು ಅದರ ಸಹ ಸಂಘಟನೆಗಳಾದ ಡಿವೈಎಫ್ಐ ಮತ್ತು ಎಸ್ಎಫ್ಐಗಳು ಬೆಂಬಲ ನೀಡಲಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತ್ರಿಪುರಾ