ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಿತೀಶ್ ಕೇಸು ಸಾಕ್ಷ್ಯ ವಿಚಾರಣೆ (Bihar)
Bookmark and Share Feedback Print
 
ಬಹುಕೋಟಿ ಮದ್ಯ ಹಗರಣಕ್ಕೆ ಸಂಬಂಧಪಟ್ಟಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ಎಸ್.ಕೆ. ಮೋದಿ ಸೇರಿದಂತೆ ಐವರು ಉನ್ನತ ನಾಯಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ಸಾಕ್ಷಿಗಳ ವಿಚಾರಣೆ ಶನಿವಾರ ಇಲ್ಲಿನ ನ್ಯಾಯಾಲಯವೊಂದು ಆರಂಭಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಿತೀಶ್