ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತೈಲ ಬೆಲೆ ಏರಿಕೆಗೆ ಪ್ರತಿಭಟನೆ (National News)
Bookmark and Share Feedback Print
 
ತೈಲ ಹಾಗೂ ಅಡುಗೆ ಅನಿಲ ಬೆಲೆ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮಕ್ಕೆ ಅಸ್ಸಾಂ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಭಾರೀ ವಿರೋಧ ವ್ಯಕ್ತವಾಗಿದ್ದು, ಭಾನುವಾರ ವ್ಯಾಪಕ ಪ್ರತಿಭಟನೆ ಕಂಡು ಬಂತು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತೈಲ ಬೆಲೆ