ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಜಮ್ಮು ಹಿಂಸಾಚಾರಕ್ಕೆ 2 ಬಲಿ (Jammu)
Bookmark and Share Feedback Print
 
ಜಮ್ಮು-ಕಾಶ್ಮೀರದ ಬಾರಮುಲ್ಲಾ ಮತ್ತು ಸೋಪೋರೆ ಜಿಲ್ಲೆಗಳಲ್ಲಿ ಪ್ರತ್ಯೇಕವಾದಿಗಳ ಬೆಂಬಲಿಗರು ಭಾರೀ ಪ್ರಮಾಣದಲ್ಲಿ ಕಲ್ಲು ತೂರಾಟದಲ್ಲಿ ನಿರತರಾಗಿದ್ದು, ಭದ್ರತಾ ಪಡೆಗಳು ಪರಿಸ್ಥಿತಿ ನಿಯಂತ್ರಣಕ್ಕೆ ಯತ್ನಿಸಿದಾಗ ಹಾರಿಸಿದ ಗುಂಡಿಗೆ ಕನಿಷ್ಠ ಇಬ್ಬರು ಬಲಿಯಾಗಿದ್ದಾರೆ ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜಮ್ಮು