ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನ್ಯಾಯಾಂಗ ತನಿಖೆಗೆ ಭೋಪಾಲ್ (Bhopal)
Bookmark and Share Feedback Print
 
ಭೋಪಾಲ್ ಅನಿಲ ದುರಂತ ಪ್ರಕರಣದಲ್ಲಿನ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಹೇಳಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್, ಅದಕ್ಕಾಗಿ ನ್ಯಾಯಾಂಗ ಆಯೋಗವನ್ನು ರಚಿಸುವುದಾಗಿ ಪ್ರಕಟಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನ್ಯಾಯಾಂಗ