ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಫೋಟೋ ಬಿಡುಗಡೆ (Viveka)
Bookmark and Share Feedback Print
 
ಮುಂಬೈ: ಇತ್ತೀಚೆಗಷ್ಟೇ ನಿಗೂಢವಾಗಿ ಸಾವನ್ನಪ್ಪಿದ್ದ ರೂಪದರ್ಶಿ ವಿವೇಕಾ ಬಾಬರ್ಜಿ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಇದೀಗ ಆಕೆಯ ಕುಟುಂಬ ಗೌತಮ್ ವೋರಾ ಜತೆಗಿರುವ ಫೋಟೋಗಳನ್ನು ಬಿಡುಗಡೆ ಮಾಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಫೋಟೋ ಬಿಡುಗಡೆ