ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಚಿಹ್ನೆ ಮರುಪರಿಶೀಲನೆ (BSP)
Bookmark and Share Feedback Print
 
ನವದೆಹಲಿ: ಆನೆಯ ಚಿಹ್ನೆಯನ್ನು ಬಳಸುತ್ತಿರುವ ಬಹುಜನ ಸಮಾಜ ಪಕ್ಷವು ಚುನಾವಣಾ ನೀತಿ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂಬ ಪ್ರಕರಣ ಸಂಬಂಧ ಪಕ್ಷದ ಚಿಹ್ನೆಯ ಕುರಿತು ಅಂತಿಮ ತೀರ್ಮಾನವನ್ನು ಚುನಾವಣಾ ಆಯೋಗ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಚಿಹ್ನೆ ಮರುಪರಿಶೀಲನೆ