ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರೋಸಯ್ಯ ಸಮ್ಮತಿ ಬೇಕು (Jagan)
Bookmark and Share Feedback Print
 
ಹೈಕಮಾಂಡ್ ಎಚ್ಚರಿಕೆಯನ್ನು ಧಿಕ್ಕರಿಸಿ ತನ್ನ ಯಾತ್ರೆಗೆ ಮರು ಚಾಲನೆ ನೀಡಿರುವ ವೈಎಸ್ಆರ್ ಪುತ್ರ ಜಗನ್ ಮೋಹನ್ ರೆಡ್ಡಿ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ರೋಸಯ್ಯ ಅವರ ಸಮ್ಮತಿಯನ್ನು ಕಾಂಗ್ರೆಸ್ ಬಯಸುತ್ತಿದೆ ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೋಸಯ್ಯ