ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಪಿಲ್ ಆರೋಪ ವಜಾ (Sibal)
Bookmark and Share Feedback Print
 
ನ್ಯಾಯಾಧೀಶರ ವಿರುದ್ಧ ನಯ ಮತ್ತು ಸಕಾರಣಯುತ ವಿಮರ್ಶೆಯನ್ನು ನ್ಯಾಯಾಂಗ ನಿಂದನೆ ಎಂದು ಪರಿಗಣಿಸಲಾಗದು ಎಂದಿರುವ ಸುಪ್ರೀಂ ಕೋರ್ಟ್, ಕೇಂದ್ರ ಮಾನವ ಸಂಪನ್ಮೂಲ ಸಚಿವ ಕಪಿಲ್ ಸಿಬಲ್ ವಿರುದ್ಧದ 15 ವರ್ಷಗಳ ಹಿಂದಿನ ಪ್ರಕರಣವೊಂದನ್ನು ವಜಾಗೊಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕಪಿಲ್ ಆರೋಪ ವಜಾ