ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕೇಂದ್ರದ ವಶಕ್ಕೆ ಟ್ರಸ್ಟ್ (Bhopal)
Bookmark and Share Feedback Print
 
1984ರ ಭೋಪಾಲ್ ಅನಿಲ ದುರಂತ ಸಂತ್ರಸ್ತರಿಗೆ ಅತ್ಯಾಧುನಿಕ ಚಿಕಿತ್ಸಾ ಸೌಲಭ್ಯಗಳನ್ನು ಹೊಂದಿರುವ ಕೇಂದ್ರಗಳನ್ನು ನಡೆಸುತ್ತಿರುವ ಭೋಪಾಲ್ ಮೆಮೊರಿಯಲ್ ಹಾಸ್ಪಿಟಲ್ ಟ್ರಸ್ಟ್ ವಶಕ್ಕೆ ತೆಗೆದುಕೊಳ್ಳಲು ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ಅವಕಾಶ ನೀಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕೇಂದ್ರದ ವಶಕ್ಕೆ ಟ್ರಸ್ಟ್