ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಕ್ಸಲರಿಂದ ಇಬ್ಬರ ಹತ್ಯೆ (CPM)
Bookmark and Share Feedback Print
 
ಪಶ್ಚಿಮ ಬಂಗಾಲದ ಪುರುಲಿಯಾ ಜಿಲ್ಲೆಯ ಸಿಂಧೂರಪುರ್ ಗ್ರಾಮದಲ್ಲಿ ಇಬ್ಬರು ಸಿಪಿಎಂ ಕಾರ್ಯಕರ್ತರನ್ನು ಮಾವೋವಾದಿಗಳು ಕೊಂದು ಹಾಕಿದ್ದಾರೆ. ಸುಮಾರು 50ರಷ್ಟಿದ್ದ ನಕ್ಸಲರು ಮನೆಯೊಂದಕ್ಕೆ ನುಗ್ಗಿ ಇಬ್ಬರನ್ನು ಅಪಹರಿಸಿದ ನಂತರ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಕ್ಸಲ್