ತ್ವರಿತ ಸೇವೆ ಅಗತ್ಯ
ಅವಘಢಗಳು ಸಂಭವಿಸಿದ ಸಂದರ್ಭದಲ್ಲಿ ರೈಲ್ವೇ ಇಲಾಖೆಯು ತ್ವರಿತವಾಗಿ ಸ್ಪಂದಿಸಬೇಕು ಎಂದು ಗೃಹಸಚಿವ ಪಿ. ಚಿದಂಬರಂ ಸಲಹೆ ನೀಡಿದ್ದಾರೆ. ಪಶ್ಚಿಮ ಬಂಗಾಲದಲ್ಲಿ 60ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ದುರಂತದಲ್ಲಿ ಪರಿಹಾರ ಕಾರ್ಯಾಚರಣೆ ತಂಡಗಳು ವಿಳಂಬವಾಗಿ ಸ್ಥಳಕ್ಕೆ ಧಾವಿಸಿವೆ ಎಂದೂ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.