ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಕ್ಸಲ್ ಶಿಬಿರ ಧ್ವಂಸ (Naxal)
Bookmark and Share Feedback Print
 
ಒರಿಸ್ಸಾದ ಮಲ್ಕಾಂಗಿರಿ ಜಿಲ್ಲೆಯ ಹಲವೆಡೆ ಮಾವೋವಾದಿಗಳ ಶಿಬಿರಗಳಿಗೆ ದಾಳಿ ನಡೆಸಿರುವ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ. ದಾಳಿ ಮಾಡಿದ ಶಿಬಿರಗಳನ್ನು ಸಂಪೂರ್ಣವಾಗಿ ಧ್ವಂಸಗೈಯಲಾಗಿದೆ ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಕ್ಸಲ್