ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಎರಡು ಚಾನೆಲ್ ನಿಷೇಧ (Srinagar)
Bookmark and Share Feedback Print
 
ಪ್ರಚೋದನಾಕಾರಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತಿದ್ದ ಎರಡು ಸ್ಥಳೀಯ ಟಿವಿ ಚಾನೆಲ್‌ಗಳ ಮೇಲೆ ಜಮ್ಮು-ಕಾಶ್ಮೀರ ಸರಕಾರ ನಿಷೇಧ ಹೇರಿದೆ. ಇವೆರಡು ಚಾನೆಲ್‌ಗಳು ಕೇಬಲ್ ಕಾಯ್ದೆಯನ್ನು ಉಲ್ಲಂಘಿಸಿ ಜನರನ್ನು ಗಲಭೆಗೆ ಪ್ರಚೋದಿಸುತ್ತಿದ್ದವು ಎಂದು ಆರೋಪಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಎರಡು ಚಾನೆಲ್