ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಶಾಶ್ವತ ಆಯೋಗ (Army)
Bookmark and Share Feedback Print
 
ನವದೆಹಲಿ: ಸೇವೆಯಲ್ಲಿರುವ ಮಹಿಳಾ ಸೇನಾಧಿಕಾರಿಗಳ ಕಾನೂನು ಮತ್ತು ಶೈಕ್ಷಣಿಕ ವಿಭಾಗಗಳಿಗೆ ಶಾಶ್ವತ ಆಯೋಗಗಳನ್ನು ರಚಿಸುವುದಾಗಿ ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸರಕಾರ ಭರವಸೆ ನೀಡಿದೆ. ಇದುವರೆಗೆ ಮಹಿಳಾ ಸೈನಿಕರನ್ನು ತಾತ್ಕಾಲಿಕ ನೆಲೆಯೆಂದು ಪರಿಗಣಿಸಲಾಗುತ್ತಿತ್ತು. ಇದರ ವಿರುದ್ದ ಮಹಿಳೆಯರು ಕೋರ್ಟ್ ಮೆಟ್ಟಿಲೇರಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶಾಶ್ವತ ಆಯೋಗ