ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಆರು ನಕ್ಸಲರ ಬಂಧನ (Naxal)
Bookmark and Share Feedback Print
 
ಭುವನೇಶ್ವರ: ಒರಿಸ್ಸಾದ ಸುಂದರಗಢ ಜಿಲ್ಲೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಫೋಟಗೊಳ್ಳದ ಎರಡು ನೆಲಬಾಂಬ್‌ಗಳನ್ನು ಭದ್ರತಾ ಪಡೆಗಳು ವಶಕ್ಕೆ ತೆಗೆದುಕೊಂಡಿದ್ದು, ಆರು ಮಂದಿ ಮಾವೋವಾದಿಗಳನ್ನು ಬಂಧಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಆರು ನಕ್ಸಲರ ಬಂಧನ