ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರೈಲು ಸೇವೆ ರದ್ದು (Train)
Bookmark and Share Feedback Print
 
ಜಮ್ಮು: ಕಾಶ್ಮೀರ ಕಣಿವೆ ರಾಜ್ಯದ ಹಲವೆಡೆ ರೈಲು ನಿಲ್ದಾಣಗಳಿಗೆ ಮತ್ತು ಹಳಿಗಳಿಗೆ ಬೆಂಕಿ ಹಚ್ಚಿರುವ ಪ್ರಕರಣಗಳು ನಡೆದಿರುವ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿಯವರೆಗೆ ರೈಲು ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ರೈಲ್ವೇ ಇಲಾಖೆ ತಿಳಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ರೈಲು ಸೇವೆ ರದ್ದು