ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕ್ರೇನ್ ಉಲ್ಟಾ, ಕೆಲವರಿಗೆ ಗಾಯ (Crane)
Bookmark and Share Feedback Print
 
ಪೂರ್ವ ದೆಹಲಿಯಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕ್ರೇನ್ ಒಂದು ತಲೆಕೆಳಗಾಗಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ತಕ್ಷಣವೇ ಅಗ್ನಿಶಾಮಕ ದಳ ಸ್ಥಳಕ್ಕಾಗಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದೆ. ಕನಿಷ್ಠ ಮೂರು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕ್ರೇನ್ ಉಲ್ಟಾ, ಕೆಲವರಿಗೆ ಗಾಯ