ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 26 ಯೋಧರು ಕಾಣೆ (Leh)
Bookmark and Share Feedback Print
 
ಆಗಸ್ಟ್ ಐದರಂದು ರಾತ್ರಿ ಸುರಿದ ಭಾರೀ ಆಲಿಕಲ್ಲು ಮಳೆಯ ನಂತರ ಉಂಟಾಗಿದ್ದ ಹಠಾತ್ ಪ್ರವಾಹದ ಬಳಿಕ ನಾಪತ್ತೆಯಾಗಿದ್ದ ಹಲವು ಮಂದಿಯನ್ನು ಪತ್ತೆ ಹಚ್ಚುವಲ್ಲಿ ಮಿಲಿಟರಿ ಯಶಸ್ವಿಯಾಗಿದ್ದರೂ, ಸ್ವತಃ ತನ್ನ 26 ಯೋಧರ ಕುರಿತು ಇನ್ನೂ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಹೇಳಿಕೊಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: 26 ಯೋಧರು ಕಾಣೆ