ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಸಾವಿನ ಸಂಖ್ಯೆ 165ಕ್ಕೆ (Leh)
Bookmark and Share Feedback Print
 
ಜಮ್ಮು-ಕಾಶ್ಮೀರದ ಲೇಹ್‌ನಲ್ಲಿ ನಡೆದ ಮೇಘಸ್ಫೋಟದಿಂದಾಗಿ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 165ಕ್ಕೇರಿದೆ. ಅವರಲ್ಲಿ 140 ಮಂದಿಯನ್ನು ಗುರುತಿಸಲಾಗಿದೆ. ಇದುವರೆಗೆ ಒಟ್ಟು 81 ವಿದೇಶಿ ಪ್ರವಾಸಿಗರನ್ನು ರಕ್ಷಿಸಲಾಗಿದೆ ಎಂದು ಇಲ್ಲಿನ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಸಾವಿನ ಸಂಖ್ಯೆ 165ಕ್ಕೆ