ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಇಂದು ರಾಷ್ಟ್ರಪತಿ ಭಾಷಣ (Pratibha)
Bookmark and Share Feedback Print
 
ನವದೆಹಲಿ: 64ನೇ ಸ್ವಾತಂತ್ರ್ಯೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ದೂರದರ್ಶನದ ಎಲ್ಲಾ ಚಾನೆಲ್‌ಗಳು, ಆಲ್ ಇಂಡಿಯಾ ರೇಡಿಯೋಗಳಲ್ಲಿ ಸಂಜೆ ಏಳು ಗಂಟೆಗೆ ಇದು ನೇರ ಪ್ರಸಾರವಾಗಲಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಇಂದು ರಾಷ್ಟ್ರಪತಿ ಭಾಷಣ