ಕಾಂಗ್ರೆಸ್ ಸಂಸದ ಜಗನ್ಮೋಹನ್ ರೆಡ್ಡಿ ನಡೆಸುತ್ತಿರುವ ಸಾಂತ್ವನಾ ಯಾತ್ರೆಯಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಬಾರದು ಎಂದು ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿಕ್ರಿಯೆ ನೀಡಿದ್ದಾರೆ. ಜಗನ್ ನಡೆಸುತ್ತಿರುವುದು ಅವರ ವೈಯಕ್ತಿಕ ಯಾತ್ರೆಯೇ ವಿನಃ, ಪಕ್ಷದ್ದಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.