ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಲ್ಮಾಡಿ ವಿರುದ್ಧ ಸುಪ್ರೀಂಗೆ (Kalmadi, Supreme court)
Bookmark and Share Feedback Print
 
ಕಾಮನ್‌ವೆಲ್ತ್ ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಸುರೇಶ್ ಕಲ್ಮಾಡಿ ಅವರನ್ನು ವಜಾ ಮಾಡಲು ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಪುಣೆಯ ಮಾಜಿ ನಗರಸಭೆ ಆಯುಕ್ತರಾದ ಅರುಣ್ ಭಾಟಿಯಾ ಸೇರಿದಂತೆ ಹತ್ತು ಮಂದಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಕಲ್ಮಾಡಿ, ಸುಪ್ರೀಂ