ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಜ್ಞಾನೇಶ್ವರಿ-ಮತ್ತೊಬ್ಬ ಸೆರೆ (Jnaneswari)
Bookmark and Share Feedback Print
 
ಮೇ 28ರ ಜ್ಞಾನೇಶ್ವರಿ ಎಕ್ಸ್‌ಪ್ರೆಸ್ ರೈಲು ವಿಧ್ವಂಸಕ ಕೃತ್ಯಕ್ಕೆ ಸಂಬಂಧಪಟ್ಟಂತೆ ಪಶ್ಚಿಮ ಬಂಗಾಲದ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಮಾಣಿಕಪುರ ಗ್ರಾಮದಿಂದ ಲಕ್ಷ್ಮಿಕಾಂತ್ ರಾಯ್ ಎಂಬ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ದುರಂತದಲ್ಲಿ 148 ಮಂದಿ ಸಾವನ್ನಪ್ಪಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಜ್ಞಾನೇಶ್ವರಿ ಎಕ್ಸ್ಪ್ರೆಸ್