ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಭೂಕುಸಿತ; ಮಾರ್ಗ ಬದಲಾವಣೆ (Konkan)
Bookmark and Share Feedback Print
 
ಗೋವಾದ ರತ್ನಗಿರಿಯಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತ ಸಂಭವಿಸಿರುವುದರಿಂದ ಕೊಂಕಣ ರೈಲು ಮಾರ್ಗದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ್ದು, ಹಲವು ರೈಲುಗಳನ್ನು ರದ್ದು ಪಡಿಸಲಾಗಿದೆ ಅಥವಾ ಬೇರೆ ಮಾರ್ಗಗಳ ಮೂಲಕ ಕಳುಹಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಗೋವಾ