ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಿಹಾರದಲ್ಲಿ ರೈಲು ದರೋಡೆ (Bihar)
Bookmark and Share Feedback Print
 
ಬಿಹಾರದಲ್ಲಿ ಒಂದೇ ವಾರದಲ್ಲಿ ಎರಡನೇ ರೈಲು ದರೋಡೆ ಪ್ರಕರಣ ವರದಿಯಾಗಿದೆ. ಲಕೀಸರಾಯ್ ಜಿಲ್ಲೆಯಲ್ಲಿ ಸಾಗುತ್ತಿದ್ದ ವೈದ್ಯನಾಥಂ-ಕಿಯೂಲ್ ಪ್ರಯಾಣಿಕರ ರೈಲಿಗೆ ದಾಳಿ ನಡೆಸಿದ ದರೋಡೆಕೋರರು ಅಮೂಲ್ಯ ವಸ್ತುಗಳನ್ನು ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಹಾರ