ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ತಮಿಳುನಾಡಲ್ಲಿ ಬಲ್ಬ್ ನಿಷೇಧ (Chennai)
Bookmark and Share Feedback Print
 
ವಿದ್ಯುತ್ ಉಳಿತಾಯ ಮಾಡುವ ನಿಟ್ಟಿನಲ್ಲಿ ಮಹತ್ವದ ಕ್ರಮಕ್ಕೆ ಮುಂದಾಗಿರುವ ತಮಿಳುನಾಡು ಸರಕಾರವು ಸರಕಾರಿ ಕಚೇರಿಗಳಲ್ಲಿ ಸಾಮಾನ್ಯ ಬಲ್ಬ್ ಬಳಕೆಯನ್ನು ನಿಷೇಧಿಸಿದೆ. ವಿದ್ಯುತ್ ಕಡಿಮೆ ಬಳಸುವ ಬಲ್ಬ್‌ಗಳನ್ನು ಮಾತ್ರ ಉಪಯೋಗಿಸುವಂತೆ ಸರಕಾರ ಆದೇಶ ನೀಡಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ತಮಿಳುನಾಡು