ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಚಿರಂಜೀವಿ ಪುನರಾಯ್ಕೆ (PRP)
Bookmark and Share Feedback Print
 
ಚಿತ್ರನಟನಾಗಿ ರಾಜಕೀಯ ಪ್ರವೇಶಿಸಿದ್ದ ಚಿರಂಜೀವಿ ಪ್ರಜಾರಾಜ್ಯಂ ಪಕ್ಷದ ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಚಿರಂಜೀವಿ, ನನ್ನ ಮೇಲಿನ ಜವಾಬ್ದಾರಿ ಇನ್ನಷ್ಟು ಹೆಚ್ಚಿದೆ; ಪ್ರಮಾಣಿಕವಾಗಿ ಕಾರ್ಯನಿರ್ವಹಿಸಲು ನಾನು ಬದ್ಧನಾಗಿದ್ದೇನೆ ಎಂದಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಚಿರಂಜೀವಿ