ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಕ್ಸಲರ ಅಟ್ಟಹಾಸ (Naxal)
Bookmark and Share Feedback Print
 
ಬಿಹಾರದ ಲಖಿಸರಾಯ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕನಿಷ್ಠ ಆರು ಮಂದಿ ರಕ್ಷಣಾ ಸಿಬ್ಬಂದಿಗಳನ್ನು ಮಾವೋವಾದಿಗಳು ಕೊಂದು ಹಾಕಿದ್ದಾರೆ. 100ಕ್ಕೂ ಹೆಚ್ಚು ಮಂದಿ ನಕ್ಸಲರ ಜತೆ ನಡೆದ ಎನ್‌ಕೌಂಟರ್ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ನಕ್ಸಲರ ಅಟ್ಟಹಾಸ