ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಲೇಹ್‌ಗೆ ರಾಷ್ಟ್ರಪತಿ (Leh)
Bookmark and Share Feedback Print
 
ದಿಢೀರ್ ಪ್ರವಾಹಕ್ಕೆ ತುತ್ತಾಗಿದ್ದ ಜಮ್ಮು-ಕಾಶ್ಮೀರದ ಲೇಹ್ ಜಿಲ್ಲೆಗೆ ರಾಷ್ಟ್ರಪತಿ ಪ್ರತಿಭಾ ದೇವಿ ಸಿಂಗ್ ಪಾಟೀಲ್ ಅವರು ಇಂದು ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಲಿರುವ ಅವರು, ಸಂತ್ರಸ್ತರ ಜತೆ ಮಾತುಕತೆ ನಡೆಸಲಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಲೇಹ್ಗೆ ರಾಷ್ಟ್ರಪತಿ