ಪ್ರತಿಭಟನೆಗೆ ವಿರೋಧ
ಶ್ರೀನಗರ: ಪ್ರತ್ಯೇಕತಾವಾದಿಗಳು ನೀಡಿರುವ ಪ್ರತಿಭಟನೆ ಕರೆಗೆ ಶನಿವಾರ ಜನತೆ ಪ್ರತಿರೋಧ ವ್ಯಕ್ತಪಡಿಸಿದ ನಂತರ ಕಾಶ್ಮೀರ ಕಣಿವೆಯಲ್ಲಿ ಪರಿಸ್ಥಿತಿ ಸಾಮಾನ್ಯತೆಯತ್ತ ಮರಳುತ್ತಿದೆ. ಬಹುತೇಕ ಎಲ್ಲಾ ಕಡೆ ಹೇರಲಾಗಿದ್ದ ನಿಷೇಧಾಜ್ಞೆಯನ್ನು ಹಿಂದಕ್ಕೆ ಪಡೆದುಕೊಳ್ಳಲಾಗಿದೆ ಎಂದು ವರದಿಗಳು ಹೇಳಿವೆ.