ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಲಷ್ಕರ್ ಉಗ್ರ ಬಲಿ (Jammu)
Bookmark and Share Feedback Print
 
ಜಮ್ಮು: ಜಮ್ಮು-ಕಾಶ್ಮೀರದ ಪೂಂಛ್ ಗಡಿ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್ ಇ ತೋಯ್ಬಾ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಕೊಂದು ಹಾಕಿವೆ. ಘಟನೆಯಲ್ಲಿ ರಾಷ್ಟ್ರೀಯ ರೈಫಲ್ಸ್ ಪಡೆಯ ಜವಾನನೊಬ್ಬ ಗಾಯಗೊಂಡಿದ್ದಾನೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಲಷ್ಕರ್ ಉಗ್ರ ಬಲಿ