ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಿಹಾರಕ್ಕೆ ರಾಹುಲ್ (Rahul)
Bookmark and Share Feedback Print
 
ಪಾಟ್ನಾ: ಸೆಪ್ಟೆಂಬರ್ 28ರಿಂದ 30ರವರೆಗೆ ಬಿಹಾರದಲ್ಲಿ ನಡೆಯಲಿರುವ ಪಕ್ಷದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿಯವರು ಭಾಗವಹಿಸಲಿದ್ದಾರೆ ಎಂದು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಲಲನ್ ಕುಮಾರ್ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಬಿಹಾರಕ್ಕೆ ರಾಹುಲ್