ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಐಐಎಂ ವಿದ್ಯಾರ್ಥಿ ನೀರುಪಾಲು (Indore)
Bookmark and Share Feedback Print
 
ಮಧ್ಯಪ್ರದೇಶದ ಇಂದೋರ್ ಸಮೀಪದ ಸೀತ್ಲಾಮಾತಾ ಜಲಪಾತಕ್ಕೆ ತೆರಳಿದ್ದ ಐಐಎಂ-I ವಿದ್ಯಾರ್ಥಿಯೊಬ್ಬ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಶಂಕಿಸಲಾಗಿದೆ. ವಿನೋದ್ ವರ್ಮಾ ಎಂಬ 25ರ ಹರೆಯದ ಯುವಕ ಇತರ ಮೂವರ ಜತೆ ಪ್ರವಾಸಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಈಜಲೆಂದು ನೀರಿಗಿಳಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಐಐಎಂ