ನವದೆಹಲಿ, ಶುಕ್ರವಾರ, 17 ಸೆಪ್ಟೆಂಬರ್ 2010( 09:37 IST )
ಜಮ್ಮು-ಕಾಶ್ಮೀರದ ಅಶಾಂತಿಯುತ ಪರಿಸ್ಥಿತಿಯನ್ನು ನಿಯಂತ್ರಿಸಲು ವಿಫಲವಾಗಿದ್ದಾರೆ ಎಂದು ಎಲ್ಲೆಡೆಯಿಂದ ಟೀಕೆಗಳು ಬರುತ್ತಿರುವ ನಡುವೆಯೇ ತನಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಅವರಿಗೆ ನಾನು ಅಭಾರಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.