ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಹಳಿ ತಪ್ಪಿದ ರೈಲು (Train)
Bookmark and Share Feedback Print
 
ಕಿರಾಂದುಲ್ - ವಿಶಾಖಪಟ್ಟಣಂ ಪ್ರಯಾಣಿಕರ ರೈಲು ಚಂಡೀಗಢದ ದಂತೇವಾಡ ಜಿಲ್ಲೆಯಲ್ಲಿ ಹಳಿ ತಪ್ಪಿದ್ದು, ನಕ್ಸಲರ ಕೈವಾಡ ಘಟನೆಯ ಹಿಂದೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯಲ್ಲಿ ಯಾರೊಬ್ಬರೂ ಗಾಯಗೊಂಡಿಲ್ಲ ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಹಳಿ ತಪ್ಪಿದ ರೈಲು