ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಉಗ್ರನ ಹತ್ಯೆ (Kashmir)
Bookmark and Share Feedback Print
 
ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿನ ಸೊಪೋರೆ ನಗರದಲ್ಲಿ 28 ಗಂಟೆಗಳ ಸುದೀರ್ಘಾವಧಿ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಬಲಿಯಾಗಿದ್ದಾನೆ. ಇದರೊಂದಿಗೆ ಒಟ್ಟಾರೆ ಇಬ್ಬರು ಭಯೋತ್ಪಾದಕರು ಹತರಾದಂತಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಉಗ್ರನ ಹತ್ಯೆ