ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಿಗ್-27 ಪತನ (Mig-27)
Bookmark and Share Feedback Print
 
ಪಶ್ಚಿಮ ಬಂಗಾಲದ ಕಾಲೈಕುಂಡಾ ವಾಯುನೆಲೆಯಿಂದ 40 ಕಿಲೋ ಮೀಟರ್ ದೂರದಲ್ಲಿರುವ ಪಶ್ಚಿಮ ಮಿಡ್ನಾಪುರ ಜಿಲ್ಲೆಯ ದುರಿಯಾ ಗ್ರಾಮದಲ್ಲಿ ಭಾರತೀಯ ವಾಯು ಪಡೆಗೆ ಸೇರಿದ ಮಿಗ್-27 ಯುದ್ಧ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ವರದಿಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಮಿಗ್27 ಪತನ