ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅತ್ಯುತ್ತಮ ಪ್ರತಿಕ್ರಿಯೆ (Kashmir)
Bookmark and Share Feedback Print
 
ಜಮ್ಮು-ಕಾಶ್ಮೀರದಲ್ಲಿ 100 ದಿನಗಳ ನಂತರ ಪುನರಾರಂಭಗೊಂಡಿರುವ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ವರದಿಗಳು ಬಂದಿವೆ. ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಶೇ.90ರಷ್ಟು ಹಾಜರಾತಿ ದಾಖಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಅತ್ಯುತ್ತಮ ಪ್ರತಿಕ್ರಿಯೆ