ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಶಾ ಬಂಧನ ವಿಸ್ತರಣೆ (Gujarat)
Bookmark and Share Feedback Print
 
ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನಕ್ಕೊಳಗಾಗಿರುವ ಗುಜರಾತ್ ಮಾಜಿ ಗೃಹಸಚಿವ ಅಮಿತ್ ಶಾ ಅವರ ನ್ಯಾಯಾಂಗ ಬಂಧನವನ್ನು ಅಕ್ಟೋಬರ್ 13ರವರೆಗೆ ಸಿಬಿಐ ನ್ಯಾಯಾಲಯವು ವಿಸ್ತರಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: ಶಾ ಬಂಧನ ವಿಸ್ತರಣೆ