ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 15 ಮಂದಿ ದೋಷಿಗಳು (Orissa)
Bookmark and Share Feedback Print
 
2008ರ ಕಂಧಮಾಲ್ ಜಿಲ್ಲೆಯಲ್ಲಿನ ಕೋಮು ಗಲಭೆಗಳ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಮನೆಗಳಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 15 ಮಂದಿಯನ್ನು ಅಪರಾಧಿಗಳು ಎಂದು ಘೋಷಿಸಿರುವ ಸ್ಥಳೀಯ ನ್ಯಾಯಾಲಯವು, ಅವರಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಇದನ್ನು ಸಹ ಶೋಧಿಸು: 15 ಮಂದಿ ದೋಷಿಗಳು